ಸಾವರ್ಕರ್ ಕುರಿತು ನಾಲಗೆ ಹರಿಬಿಟ್ಟ ಪ್ರಕರಣ..ಸುಪ್ರೀಂಗೆ ಅರ್ಜಿ ಸಲ್ಲಿಸಿದ 'ರಾ,ಗಾ', ಯುಪಿ ಸರ್ಕಾರ ಆಕ್ಷೇಪ!
By ವಿನುತ ಯು • 7/25/2025, 11:50:19 AM
Advertisement
Read Next Story
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಇಟ್ಟರು ಎಂಬ ಗಾದೆ ಮಾತಿನಂತಿದೆ ಇವತ್ತಿನ ಕಾಂಗ್ರೆಸ್ ಪರಿಸ್ಥಿತಿ: ಬಿ,ವೈ ವಿಜಯೇಂದ್ರ ಲೇವಡಿ.!.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿಜೀ ಅವರು ಸತತ 3ನೇ ಬಾರಿಗೆ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ದೇಶದ ಪ್ರಧಾನಮಂತ್ರಿಯಲ್ಲ; ದೇಶ ಸೇವಕ ಎಂಬ ವಿಚಾರ ಇಟ್ಟುಕೊಂಡು ದೇಶವನ್ನು ಮುನ್ನಡೆಸುತ್ತಿದ್ದಾರೆ. ಮೋದಿಜೀ ಅವರು ತುರ್ತು ಪರಿಸ್ಥಿತಿ ಹೇರಿದವರಲ್ಲ. ಯಾವುದೇ ಒಂದು ಅನುಕಂಪದ ಆಧಾರದಲ್ಲಿ ಸತತವಾಗಿ ಈ ದೇಶದ ಆಡಳಿತ ನಡೆಸುತ್ತಿಲ್ಲ ಎಂದು ತಿಳಿಸಿದರು. ಅವರು ಪ್ರಾಮಾಣಿಕರಾಗಿ, ಪರಿಶ್ರಮದಿಂದ ಅಭಿವೃದ್ಧಿ ಮಾಡುವ ಮೂಲಕ 3ನೇ ಬಾರಿಗೆ ಪ್ರಧಾನಮಂತ್ರಿಗಳಾಗಿ ಸುದೀರ್ಘವಾಗಿ ದೇಶ ಮುನ್ನಡೆಸುತ್ತಿದ್ದಾರೆ. ಮುಂದೆಯೂ ಕೂಡ ಈ ದೇಶವನ್ನು ಸದೃಢವಾಗಿ ಮುನ್ನಡೆಸಲಿದ್ದಾರೆ ಎಂದು ಹೇಳಿದರು.
Read More