ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಆರೋಪ: ನೇತ್ರಾವತಿ ನದಿಯ ತಟದಲ್ಲಿ SIT ತಂಡದಿಂದ ಸ್ಥಳ ಮಹಜರು!
By ವಿನುತ ಯು • 7/28/2025, 10:13:40 AM
Advertisement
Read Next Story
ಮೈಸೂರು ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜರಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಹೆಚ್ಚು ಯತೀಂದ್ರ ಹೇಳಿಕೆಗೆ ಆರ್ ಅಶೋಕ್ ಪ್ರತಿಕ್ರಿಯೆ
ಮೊನ್ನೆ ಮೊನ್ನೆಯಷ್ಟೇ ಮೈಸೂರು ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜರಗಿಂತಲೂ ಸಿದ್ದರಾಮಯ್ಯ ಕೊಡುಗೆ ಹೆಚ್ಚು ಇದೆ ಎಂದು ಹೇಳಿಕೆ ಕೊಟ್ಟಿರುವ ಯತೀಂದ್ರ ವಿರುದ್ಧ ರಾಜ್ಯ ಬಿಜೆಪಿ ಕೆಂಡಾಮಂಡಲವಾಗಿದೆ. ಈ ಹೇಳಿಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ವಿರೋಧ ಪಕ್ಷ ನಾಯಕ ಆರ್ ಅಶೋಕ್ ಪರಿಷತ್ ಸದಸ್ಯ ಡಾ.ಯತೀಂದ್ರ ಅವರೇ ನಿಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ, ಮೈಸೂರು ರಾಜಮನೆತನದ ಬಗ್ಗೆ ಗೌರವ ಇದ್ದರೆ, ಈ ಕೊಡಲೇ ತಮ್ಮ ಅಸಂಬದ್ಧ ಹೇಳಿಕೆಯನ್ನ ವಾಪಸ್ಸು ಪಡೆದು ನಾಡಿನ ಜನತೆಯ ಬಳಿ ಕ್ಷಮೆ ಕೇಳಿ' ಎಂದು ಆಗ್ರಹಿಸಿದ್ದಾರೆ.
Read More