ಗರ್ಭಕಂಠ ಕ್ಯಾನ್ಸರ್ ತಡೆಗೆ 500 ಕ್ಕೂ ಹೆಚ್ಚು ಮಹಿಳೆಯರಿಗೆ ಉಚಿತ HVP ಲಸಿಕೆ
By Pavitra Ganapathi Baradavalli • 7/30/2025, 3:59:53 AM
Advertisement
Read Next Story
ಕಾರವಾರದಲ್ಲಿ ತಾತ್ಕಾಲಿಕ ಕಾರ್ಮಿಕ ವಸತಿ ಸಮುಚ್ಛಯ ಉದ್ಘಾಟನೆ ಮತ್ತು ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ
ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ ಹಾಗೂ ಕಾರವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಇಂದು ಕಾರವಾರದ ಕೋಡಿಭಾಗ ಪ್ರದೇಶದ ಖಾಸಗಿ ಹೋಟೆಲ್ಲಿನಲ್ಲಿ ಆಯೋಜಿಸಲಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಈ ಕುರಿತು ಅರಿವು ಮೂಡಿಸುವ ಸಮಾರಂಭವನ್ನು ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರು ಉದ್ಘಾಟಿಸಿ ಮಾತನಾಡಿದರು.
Read More