ಕಮಲ್ ಹಾಸನ್ ಹೊಸ ವಿವಾದ: ಬೇಕಿತ್ತಾ ಸನಾತನ ಧರ್ಮದ ಮಾತು?
By Shravanthi R • Aug 05, 2025, 11:37 AM
Advertisement
Read Next Story
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಮುಷ್ಕರ ವಿಚಾರ: ಸಭೆಯಲ್ಲಿ ಚರ್ಚೆಯಾದ ವಿಚಾರಗಳ ಕುರಿತು ಸಿಎಂ ಸಿದ್ದರಾಮಯ್ಯ x ನಲ್ಲಿ ಮಾಹಿತಿ, ಏನಿದೆ ವಿಚಾರ.?
- ವೇತನ ಪರಿಷ್ಕರಣೆ ಕುರಿತಾಗಿ ಶ್ರೀನಿವಾಸ ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿ ದಿನಾಂಕ 2022ರ ಜೂನ್ 01 ರಿಂದ 2023ರ ಫೆಬ್ರವರಿ 28ರ ವರೆಗೆ ಬಾಕಿ ವೇತನ ಕೊಡಬಹುದು ಎಂದು ಶಿಫಾರಸು ಮಾಡಿತ್ತು.ಸಾರಿಗೆ ಸಂಘಟನೆಗಳ ಪ್ರತಿನಿಧಿಗಳು ಸಹ ಸಮಿತಿ ಮುಂದೆ ಹಾಜರಾಗಿ ಅಹವಾಲು ಸಲ್ಲಿಸಿದ್ದರು. ಶ್ರೀನಿವಾಸ ಸಮಿತಿಯ ಶಿಫಾರಸ್ಸು ಸರ್ಕಾರ ಒಪ್ಪಿಕೊಂಡಿದೆ. ನೀವು ಸಹ ಸದರಿ ಸಮಿತಿಯ ಶಿಫಾರಸುಗಳನ್ನು ಒಪ್ಪಿಕೊಳ್ಳಬೇಕು.
Read More