ಏಷ್ಯಾಕಪ್ 2025: ಆರಂಭಕ್ಕೂ ಮೊದಲು ಭಾರತ ತಂಡಕ್ಕೆ ದೊಡ್ಡ ಹೊಡೆತ ಕಾದಿದೆಯೇ?
By Shravanthi R • Aug 11, 2025, 12:42 PM
Advertisement
Read Next Story
ಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮೆಟ್ರೋ ಮಾರ್ಗದಲ್ಲಿ ಇಂದಿನಿಂದ ಬಿಎಂಟಿಸಿ ಫೀಡರ್ ಬಸ್‌ಗಳ ಸಂಚಾರ..!
ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗ, ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗಿನ 19.15 ಕಿ.ಮೀ. ಉದ್ದದ ಮಾರ್ಗವು ಭಾನುವಾರ, ಆಗಸ್ಟ್ 10, 2025ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆಗೊಂಡಿತು. ಈ ಮಾರ್ಗವು ಸೋಮವಾರ, ಇಂದಿನಿಂದ ವಾಣಿಜ್ಯ ಸಂಚಾರ ಆರಂಭಿಸಿದ್ದು, ಬೆಂಗಳೂರು ಮೆಟ್ರೋಪಾಲಿಟನ್ ಟ್ರಾನ್ಸ್‌ಪೋರ್ಟ್ ಕಾರ್ಪೊರೇಷನ್ (ಬಿಎಂಟಿಸಿ) ಈ ಮಾರ್ಗದಲ್ಲಿ 12 ಫೀಡರ್ ಬಸ್‌ಗಳನ್ನು ಸಂಚಾರಕ್ಕೆ ಒಡ್ಡಿದೆ.
Read More