No Noise. Just News
By Shravanthi R • Aug 11, 2025, 05:53 PM
ಇದು ತೆರಿಗೆದಾರರಿಗೆ ಅನುಕೂಲಕರವಾಗಿರಲು ಮತ್ತು ತೆರಿಗೆ ಆಡಳಿತದ ದಕ್ಷತೆಯನ್ನು ಹೆಚ್ಚಿಸಲು ರೂಪಿಸಲಾಗಿದೆ.
ಪ್ರತಿದಿನದ ಟ್ರಾಫಿಕ್ ಎಂದು ಮುಕ್ತಾಯಗೊಳ್ಳುತ್ತದೆ ಎಂಬ ಕನಸು ಹೊತ್ತಿರುವ ಪುಟ್ಟ ಹುಡುಗಿ..!
ಆದ್ದರಿಂದ, ಈಗ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಈ ಬಗ್ಗೆ ಉತ್ತರ ನೀಡಬೇಕಾದ ಜವಾಬ್ದಾರಿ ಹೊಂದಿದ್ದಾರೆ. ಈ ವಿಷಯವನ್ನು ವಿಧಾನಸಭೆಯಲ್ಲಿಯೂ ಚರ್ಚಿಸಲಾಗುವುದು.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಸಚಿವ ಕೆ.ಎನ್. ರಾಜಣ್ಣ ವಿರುದ್ಧ ದೂರು ಸಲ್ಲಿಸಲಾಗಿದೆ. ಬೆಂಗಳೂರು ಕೇಂದ್ರ ಪ್ರಚಾರ ಸಮಿತಿಯ ಅಧ್ಯಕ್ಷ ಪ್ರಕಾಶ್ ಜೆ. ಅವರ ನೇತೃತ್ವದಲ್ಲಿ ಸಲ್ಲಿಸಲಾದ ಈ ದೂರಿನ ಪತ್ರಕ್ಕೆ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಸಹಿ ಹಾಕಿದ್ದಾರೆ.