ಇಂದಿರಾ ಕ್ಯಾಂಟೀನ್ ಮೆನ್ಯೂ ಘೋಷಣೆಯಾಗಿ ಒಂದು ವರ್ಷ ಕಳೆದರೂ ಬದಲಾಗದ ಮೆನ್ಯೂ: ಇನ್ನುಮುಂದೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ರಾಗಿಮುದ್ದೆ ಚಪಾತಿ ಕೊಡಲು ಆಗ್ರಹ
By Pavitra Ganapathi Baradavalli • Aug 17, 2025, 09:04 AM
Advertisement
Read Next Story
ಧರ್ಮಸ್ಥಳ ಕ್ಷೇತ್ರದ ಪರ ನಿಂತ ರಾಜ್ಯ ಬಿಜೆಪಿ – ಶ್ರೀಕ್ಷೇತ್ರ ದೇವಸ್ಥಾನಕ್ಕೆ ವಿಜಯೇಂದ್ರ & ಟೀಂ
ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಒಪ್ಪಿಸಿರುವ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ತೀವ್ರ ಪ್ರತಿಭಟನೆಗೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಇಂದು (ಆಗಸ್ಟ್ 17) ಶ್ರೀಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆಯಲು ಯೋಜನೆ ರಚಿಸಲಾಗಿದೆ. ಈ ಭೇಟಿಗೆ ಶಾಸಕರ ತಂಡವೂ ಜೊತೆಯಾಗಲಿದ್ದು, ಧರ್ಮಸ್ಥಳದ ಪಾವಿತ್ರ್ಯ ರಕ್ಷಣೆಗೆ ಬಿಜೆಪಿ ತನ್ನ ಬೆಂಬಲವನ್ನು ಸಾರಲು ಸಜ್ಜಾಗಿದೆ.
Read More