ಹಾಸನದಲ್ಲಿ ವರುಣಾರ್ಭಟ: 15 ಕಡೆ ಭೂಕುಸಿತ, ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್..!
By Sushmitha R • Aug 17, 2025, 09:22 AM
Advertisement
Read Next Story
ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದ ಹಿಂದೆ ಮತಾಂತರ ಮಾಫಿಯಾ: ಸಿ.ಟಿ ರವಿ ಆರೋಪ
ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಈ ಅಪಪ್ರಚಾರದ ಹಿಂದೆ ಮತಾಂತರ ಮಾಫಿಯಾ ಇದೆ ಎಂದು ಆರೋಪಿಸಿದ್ದಾರೆ. ಇಂದು ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆಯಲಾಗಿದ್ದು, ಈ ಸಂದರ್ಭದಲ್ಲಿ ರವಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
Read More