No Noise. Just News
By Gireesh Vasishta • Aug 18, 2025, 07:24 PM
ಕರ್ನಾಟಕದ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು KSRTC, BMTC, NWKRTC, KKRTC ನ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. 2023 ಜೂನ್ 11ರಿಂದ 2025 ಜುಲೈ 25ರವರೆಗೆ ಸುಮಾರು 500 ಕೋಟಿ ಮಹಿಳೆಯರು ಪ್ರಯಾಣಿಸಿದ ಈ ಯೋಜನೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದಿದೆ.
ನಾವು ಆ ಪಟ್ಟಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸುತ್ತೇವೆ. ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಯ ಯಾವ ಭಾಗದಲ್ಲಿ ಹೆಚ್ಚು ಭೂ ಕುಸಿತ ಉಂಟಾಗಲಿದೆ, ಯಾವ ಭಾಗದ ಜನರಿಗೆ ಹೆಚ್ಚು ತೊಂದರೆ ಆಗಲಿದೆ ಎಂಬ ಆಧಾರದಲ್ಲಿ ಎಲ್ಲಿ ಕಾಮಗಾರಿ ಆಗಬೇಕು ಎಂದು ನಿರ್ಧರಿಸುತ್ತಾರೆ" ಎಂದು ಮಾಹಿತಿ ನೀಡಿದರು.
ಆ ಕುರಿತಂತೆ ರಷ್ಯಾ ಅಧ್ಯಕ್ಷ ಪುಟಿನ್ ಅವರು ಮೋದಿಯವರಿಗೆ ಕರೆ ಮಾಡಿ ಅಲ್ಲಿ ನಡೆದ ವಿಚಾರವನ್ನು ತಿಳಿಸಿದ್ದಾರೆ, ಇದಕ್ಕೆ ಸಂಬಂಧಿಸಿದಂತೆ ರಷ್ಯಾದ ಅಧ್ಯಕ್ಷರು ಮೋದಿಯವರಿಗೆ ಕರೆ ಮಾಡಿ ಅಲ್ಲಿನ ಮಾಹಿತಿಯನ್ನು ತಿಳಿಸಿದ ಬಳಿಕ ಮೋದಿಯವರು ಅದರ ಬಗ್ಗೆ ಸಂತಸವನ್ನು ವ್ಯಕ್ತಪಡಿಸಿ, ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಏತನ್ಮಧ್ಯೆ ಇಂತಹ ಜಮೀನುಗಳು ಪೋಡ್ ಆಗುವುದು ಅಥವಾ ಭೂ ವ್ಯವಹಾರ ನಿಲ್ಲಿಸಬೇಕು ಎಂಬ ಕೂಗೂ ಕೇಳಿಬರುತ್ತಿದೆ. ಆದರೆ, ಈ ಬಗ್ಗೆ ಆಯುಕ್ತರು ಲಿಖಿತ ಸೂಚನೆ ನೀಡಿದ್ದಾರೆ. ಈಗಾಗಲೇ ಮಂಜೂರಿದಾರರಿಗೆ ಆ ಜಮೀನು ಗ್ರ್ಯಾಂಟ್ ಆಗಿರುವುದರಿಂದ ಅವರ ಹಕ್ಕನ್ನು ಸರ್ಕಾರ ಮೊಟಕುಗೊಳಿಸಲು ಸಾಧ್ಯವಿಲ್ಲ ಎಂದು ಕಾನೂನಾತ್ಮಕ ಸೂಚನೆ ನೀಡಿದ್ದಾರೆ. ಅವರ ಪತ್ರ ಕಾನೂನಿಗೆ ಬದ್ದವಾಗಿದೆ.