ಅಮೆರಿಕ ಸುಂಕದ ಬಿರುಕು...ಏಷ್ಯಾದಲ್ಲಿ ಭಾರತೀಯ ಕಂಪನಿಗಳ ಗಳಿಕೆ ತೀವ್ರ ಕುಸಿತ..!
By Sushmitha R • Aug 22, 2025, 08:11 AM
Advertisement
Read Next Story
ಕಳ್ಳತನ ಕಂಡ ಹೋಟೆಲ್ ಮಾಲೀಕನ ಹತ್ಯೆ ಕೇಸ್: ಪ್ರಮುಖ ಆರೋಪಿಯ ಕಾಲಿಗೆ ಪೊಲೀಸರ ಗುಂಡೇಟು
ಮಂಡ್ಯ ಜಿಲ್ಲೆಯ ಕಿರುಗಾವಲು ಗ್ರಾಮದಲ್ಲಿ ಚಿನ್ನದಂಗಡಿಯ ಕಳ್ಳತನದ ಸಂದರ್ಭದಲ್ಲಿ ಹೋಟೆಲ್ ಮಾಲೀಕನನ್ನು ಕೊಂದ ಪ್ರಕರಣದ ಪ್ರಮುಖ ಆರೋಪಿ ಕಿರಣ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಮಂಡ್ಯ ತಾಲೂಕಿನ ಭೀಮನಹಳ್ಳಿ ಬಳಿ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Read More