ಗುಜರಾತ್‌ನ ಕೋರಿ ಕ್ರೀಕ್‌ನಲ್ಲಿ ಸಂಘಟಿತ ಕಾರ್ಯಾಚರಣೆ: 15 ಪಾಕಿಸ್ತಾನಿ ಮೀನುಗಾರರನ್ನು ವಶಕ್ಕೆ ಪಡೆದ BSF ಯೋಧರು
By Pavitra Ganapathi Baradavalli • Aug 24, 2025, 08:33 AM
Advertisement
Read Next Story
ಗೌರಿ-ಗಣೇಶ, ಈದ್ ಮಿಲಾದ್ ಮೆರವಣಿಗೆ ವೇಳೆ ಡಿಜೆ, ಧ್ವನಿವರ್ಧಕ ನಿಷೇಧ: ಪೊಲೀಸ್ ಸುತ್ತೋಲೆ ಎತ್ತಿ ಹಿಡಿದ ಹೈಕೋರ್ಟ್
ಗೌರಿ-ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಡಿಜೆ ಹಾಗೂ ಧ್ವನಿವರ್ಧಕ ವ್ಯವಸ್ಥೆಯ ಬಳಕೆಯನ್ನು ನಿಷೇಧಿಸಿ ಬೆಂಗಳೂರು ಪಶ್ಚಿಮ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ಹೊರಡಿಸಿದ್ದ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ. ಕರ್ನಾಟಕ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘದ ಅಧಿಕಾರಿಯೊಬ್ಬರು ಈ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಶಂಕರ್ ಎಂಬ ಅರ್ಜಿದಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು.
Read More