No Noise. Just News
By Gireesh Vasishta • Aug 26, 2025, 07:14 PM
ರೇವಂತ್ ರೆಡ್ಡಿ ಅವರು ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಸ್ಥಿತಿಯನ್ನು ಹದಗೆಡಿಸಿವೆ ಎಂದು ಒಪ್ಪಿಕೊಂಡಿದ್ದಾರೆ. ಹಿಮಾಚಲ ಪ್ರದೇಶದಂತೆ, ತೆಲಂಗಾಣದಲ್ಲೂ ಸಂಬಳ ಮತ್ತು ಪಿಂಚಣಿ ಪಾವತಿಯಲ್ಲಿ ವಿಳಂಬ ಉಂಟಾಗಿದೆ. ರಾಜ್ಯದ ಖಜಾನೆ ಖಾಲಿಯಾಗಿರುವುದರಿಂದ, ಈ ಯೋಜನೆಗಳನ್ನು ಜಾರಿಗೊಳಿಸಲು 70,000 ಕೋಟಿ ರೂ. ಹೆಚ್ಚುವರಿ ಹಣ ಬೇಕಾಗಿದೆ, ಇದು ರಾಜ್ಯವನ್ನು ಮತ್ತಷ್ಟು ಸಾಲದ ಸುಳಿಗೆ ಸಿಲುಕಿಸಿದೆ.
ಸಂಗಣ್ಣಗೆ ಆತನ ಶೈಕ್ಷಣಿಕ ಅರ್ಹತೆಗೆ ಅನುಸಾರ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವ ವಿಚಾರವನ್ನು ಮೂರು ತಿಂಗಳಲ್ಲಿ ಪರಿಗಣಿಸಬೇಕು ಎಂದು ಕೆಕೆಆರ್ಟಿಸಿಗೆ ಪೀಠ ನಿರ್ದೇಶಿಸಿದೆ. ಹಾಗೆಯೇ, ಸಂಗಣ್ಣ ಒಂದೊಮ್ಮೆ ತಾಯಿಯನ್ನು ಆರೈಕೆ ಮಾಡದೆ ಹೋದರೆ ಈ ಆದೇಶವನ್ನು ರದ್ದುಪಡಿಸುವುದಕ್ಕೆ ಕೋರಲು ಆಕೆ (ತಾಯಿ ಮಾಂತವ್ವ) ಸ್ವತಂತ್ರರಾಗಿರುತ್ತಾರೆ ಎಂದು ಪೀಠ ಸ್ಪಷ್ಟಪಡಿಸಿದೆ.
ವಿಧಾನಸಭೆಯಲ್ಲಿ #RSS ಗೀತೆ ಹಾಡಿ ಇಟಲಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಣಹೇಡಿ ಡಿಕೆಶಿ ಅಧಿಕಾರ ಉಳಿಸಿಕೊಳ್ಳಲು, ಉಚ್ಛಾಟನೆಯಿಂದ ಪಾರಾಗಲು ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ.
ಈ ಭೇಟಿಯ ಮುಖ್ಯ ಗಮನವು ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಮೇಲಿರಲಿದೆ. ಜಪಾನ್ನ E10 ಶಿಂಕನ್ಸೆನ್ ಬುಲೆಟ್ ರೈಲು ತಂತ್ರಜ್ಞಾನವನ್ನು ಭಾರತಕ್ಕೆ ಒದಗಿಸುವ ಒಪ್ಪಂದವನ್ನು ಅಂತಿಮಗೊಳಿಸುವ ಗುರಿಯಿದೆ, ಇದು ಭಾರತದ "ಮೇಕ್ ಇನ್ ಇಂಡಿಯಾ" ಉಪಕ್ರಮವನ್ನು ಬಲಪಡಿಸಲಿದೆ.