'ಬಿಜೆಪಿ ಸೇರಲು ಕೆ.ಎನ್ ರಾಜಣ್ಣ ಈಗಾಗ್ಲೇ ಅರ್ಜಿ ಸಲ್ಲಿಸಿದ್ದಾರೆ'...ಶಾಸಕ ಎಚ್.ಸಿ ಬಾಲಕೃಷ್ಣ ಸ್ಫೋಟಕ ಹೇಳಿಕೆ!
By Vinutha U • Sep 02, 2025, 01:56 PM
Advertisement
Read Next Story
ಬಿಜೆಪಿ ವಿರುದ್ದ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ, ಧರ್ಮಸ್ಥಳ ಪ್ರಕರಣವನ್ನು ಎನ್‌ಐಎಗೆ ವಹಿಸುವ ಅಗತ್ಯವಿಲ್ಲ - ಗೃಹಸಚಿವ ಜಿ.ಪರಮೇಶ್ವರ್
ಕೇಂದ್ರ ಸರ್ಕಾರದ ಸಿಬಿಐ ಹಾಗೂ ಎನ್‌ಐಎದಲ್ಲಿ ಸಾಕಷ್ಟು ಪ್ರಕರಣಗಳು ಬಾಕಿಯಿವೆ ಎಂದ ಅವರು, ಧರ್ಮಸ್ಥಳ ಪ್ರಕರಣದ ಸಂಬಂಧವಾಗಿ ಧರ್ಮಸ್ಥಳ ಚಲೋ, ಚಾಮುಂಡೇಶ್ವರಿ ಚಲೋ ಮಾಡುತ್ತಿರುವುದು ಅವರ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು, ಇದರ ನಂತರವೂ ಬಿಜೆಪಿ ಪ್ರತಿಭಟನೆ ಮಾಡುವುದು ಕೇವಲ ರಾಜಕೀಯ ಲಾಭಕ್ಕಾಗಿ" ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ
Read More