ಮೈಸೂರು ದಸರಾ ಉದ್ಘಾಟನೆ ವಿವಾದ: ಬಾನು ಮುಷ್ತಾಕ್ ಆಯ್ಕೆಗೆ ಕನ್ನಡಿಗರ ವಿರೋಧ..!
By Sushmitha R • Sep 07, 2025, 10:31 AM
Advertisement
Advertisement
Read Next Story
ಟ್ರಾಫಿಕ್ ಫೈನ್ 50% ರಿಯಾಯಿತಿ: 15 ದಿನದಲ್ಲಿ 45ಕೋಟಿ ದಾಟಿದ ದಂಡ ಮೊತ್ತ..!!
ಟ್ರಾಫಿಕ್ ಫೈನ್ (Traffic Fine) ಪಾವತಿಗೆ 50% ಡಿಸ್ಕೌಂಟ್ ನೀಡಿದ್ದಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದು, 15 ದಿನಕ್ಕೆ ದಂಡದ ಪಾವತಿ ಮೊತ್ತ 45 ಕೋಟಿ ರೂಪಾಯಿ ದಾಟಿದೆ. ವಾಹನ ಮಾಲೀಕರು 16,21,721 ಬಾಕಿ ಕೇಸ್‌ಗಳಿಗೆ ದಂಡ ಪಾವತಿಸಿದ್ದು, ಇಲ್ಲಿವರೆಗೆ 45.52 ಕೋಟಿ ರೂ. ದಂಡ ಪಾವತಿಯಾಗಿದೆ. ಬೆಂಗಳೂರು ಸಂಚಾರಿ ಪೊಲೀಸರು (Bengaluru Traffic Police) ವಾಹನ ಸವಾರರಿಗೆ ಆ.23ರಿಂದ ದಂಡ ಪಾವತಿಸಲು ರಿಯಾಯಿತಿ ನೀಡಿದ್ದರು.
Read More