ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಯನ್ನು ಇದೇ ಜೂನ್ ತಿಂಗಳು ಮುಗಿಯುವುದರೊಳಗಾಗಿ ನಡೆಸುವಂತೆ ಭಾರತದ ಉನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಆದೇಶಿಸಿದೆ. ಹೊಸದಾಗಿ ರಚಿತವಾಗಿರುವ ಐದು ನಗರ ಪಾಲಿಕೆಗಳ ಚುನಾವಣಾ ಪ್ರಕ್ರಿಯೆಯನ್ನು ಜೂನ್ 30ರೊಳಗಾಗಿ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿರುವುದಾಗಿ ತಿಳಿಸಲಾಗಿದೆ. ಸುಪ್ರೀಂಕೋರ್ಟ್ನ ಸಿಜೆಐ ಪೀಠವು, ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸೂಚಿಸಿರುವಂತೆ, ಜೂನ್ 30 ರ ಒಳಗೆ, ಯಾವುದೇ ಕಾರಣಕ್ಕೂ ವಿಳಂಬ ಮಾಡದೇ, ತಿಳಿಸಿರುವ ಗಡುವಿನಲ್ಲಿ ಚುನಾವಣೆ ಪ್ರಕ್ರಿಯೆ ನಡೆಸಬೇಕು ಎಂದಿದೆ. ಸರ್ಕಾರದ ಪ