ರಾಜ್ಯದಲ್ಲಿ ನಡೆಯಲಿರುವ ಚುನಾವಣಾ ಕ್ರಾಂತಿಗೆ ರಾಜಕೀಯ ನಾಯಕರು ತಮ್ಮ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗಿದೆ. ಜೂನ್ ಅಂತ್ಯದೊಳಗೆ ಚುನಾವಣಾ ಪ್ರಕ್ರಿಯೆ ನಡೆಸುವಂತೆ; ಸುಪ್ರೀಂ ಕೋರ್ಟ್ ಆದೇಶದಂತೆ ಚುನಾವಣೆಗಳು ಕಾಲಮಿತಿಯೊಳಗೆ ಜರುಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಮತ್ತೊಂದೆಡೆ, ಸಿಎಂ ಸಿದ್ದರಾಮಯ್ಯನವರು ಮಾರ್ಚ್ನಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡಲಿರುವ ಬಗ್ಗೆ ತಿಳಿಸಿದ್ದಾರೆ. ಇಂದು (ಮಂಗಳವಾರ, ಜ.13) ರಾಜ್ಯದಲ್ಲಿ ನಡೆಯಲಿರುವ ಚುನಾವಣಾ ಪ್ರಕ್ರಿಯೆ ಕುರಿತಾಗಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಪಾಲಿಕೆಗಳ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ನಿರ್ದೇ